May 6, 2026

ವಿದ್ಯಾರ್ಥಿನಿಯ ಮೃತದೇಹ ಪತ್ತೆ: ಕೊಲೆ ಶಂಕೆ

0
image_editor_output_image1183861356-1715937410066.jpg

ಬೆಂಗಳೂರು, ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18) ಮೃತದೇಹ ಪತ್ತೆಯಾಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ(18) ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಳು. ಹರ್ಷಿತಾ ಕಾಲೇಜಿನ ವಸತಿ ನಿಲಯದಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು.

Leave a Reply

Your email address will not be published. Required fields are marked *

error: Content is protected !!