March 17, 2026

ಮೆದುಳಿನಲ್ಲಿ ರಕ್ತಸ್ರಾವದಿಂದ ವಿದ್ಯಾರ್ಥಿನಿ ಮೃತ್ಯು:

0
image_editor_output_image-488627961-1715943458979.jpg

ಗಾಂಧಿನಗರ: ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯಾದ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

ಗುಜರಾತ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ ಫಲಿತಾಂಶ ಮೇ 11 ರಂದು ಪ್ರಕಟವಾಗಿದೆ. ಹೀರ್ ಘೆಟಿಯಾ ಎಂಬಾಕೆ 10 ನೇ ತರಗತಿ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!