June 1, 2024

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ

0

ಹಿರಿಯಡ್ಕ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮಿ (20) ಎಂಬ ಮಹಿಳೆಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು.ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!