September 26, 2026

ನಟಿ ಪವಿತ್ರಾ ಸಾವಿನ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆಗೆ

0
image_editor_output_image-1248727881-1716014878184.jpg

ಬೆಂಗಳೂರು: ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಅಪಘಾತ ಪ್ರಕರಣದಲ್ಲಿ ತಿರುವು ಸಿಕ್ಕಿದೆ. ಪವಿತ್ರಾ ಗೆಳೆಯ, ಸೀರಿಯಲ್‌ ನಟ ಚಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು, ಮಿದುಳಿನ ಕಾಯಿಲೆ ಇದ್ದು ಸಾಯುತ್ತೇನೆ ಎಂದು ಪ್ರತಿಕ್ರಿಯಿಸಿದ್ದರು.

 

Leave a Reply

Your email address will not be published. Required fields are marked *

You may have missed

error: Content is protected !!