July 27, 2024

ಚೆನ್ನೈ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಲಗ್ಗೆ ಇಟ್ಟ ಆರ್ ಸಿ ಬಿ

0

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಚೆನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ಲೇ ಆಫ್ ಪ್ರವೇಶಿಸಿತು.

ಮಾಡು ಇಲ್ಲವೇ ಮಡಿ ಎಂಬಂತಿದ್ದ ರೋಚಕ ಪಂದ್ಯದಲ್ಲಿ ಆರ್ ಸಿ ಬಿ ಯು, ಸಿಎಸ್‌ಕೆ ಸೋಲಿಸಿ ಐಪಿಎಲ್ ನಲ್ಲಿ ಫೀನಿಕ್ಸ್‌ನಂತೆ ಎದ್ದು 27 ರನ್‌ ಗಳ ಜಯಭೇರಿ ಬಾರಿಸಿತು.

Leave a Reply

Your email address will not be published. Required fields are marked *

error: Content is protected !!