ಹೊಸದಿಲ್ಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಮತ್ತು ಅವರ ವಿದೇಶ ಸಚಿವ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಹೆಲಿಕಾಪ್ಟರ್ ದಟ್ಟ ಮಂಜಿನಿಂದಾವೃತವಾದ ಪರ್ವತ ಪ್ರದೇಶವೊಂದರ ಮೇಲೆ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಹೆಲಿಕಾಪ್ಟರ್ ಪತ್ತೆಯಾದರೂ ಅದರಲ್ಲಿದ್ದ ಪ್ರಯಾಣಿಕರು ಜೀವಂತವಾಗಿರುವ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ.
