September 20, 2024

ಬೆಳ್ತಂಗಡಿ: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ 2 ಬಸ್ಸುಗಳು: ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್

0

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಕಾರಣ ಟ್ರಾಫಿಕ್ ಜಾಮ್ ಉಂಟಾಗಿದೆ.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ವಿಷಯ ತಿಳಿದ ಹೈವೇ ಪಟ್ರೋಲ್ ನ ಎ. ಎಸ್.ಐ ಶಶಿ ಮತ್ತು ಪೊಲೀಸ್ ವಾಹನ ಚಾಲಕ ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಹಾಸ ಪಟ್ಟಿದ್ದಾರೆ‌.ಚಾರ್ಮಾಡಿ ಘಾಟ್ ನಲ್ಲಿ ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದು, ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರ ಪರದಾಟ ಅನುಭವಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!