September 20, 2024

ಕಾರ್ಕಳ: ಟಿಪ್ಪರ್ ಬೈಕ್ ನಡುವೆ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

0

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!