May 6, 2026

ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

0
image_editor_output_image-947368813-1716268741446.jpg

ಜೈಪುರ: ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ್ದ ಇಬ್ಬರಿಗೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಇಂದು ಮರಣದಂಡನೆ ಶಿಕ್ಷೆ ವಿಧಿಸಿದೆ.

ಕಾಲು ಮತ್ತು ಕನ್ಹಾ ಎಂಬ ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮಹಾವೀರ್‌ ಸಿಂಗ್‌ ಕಿಷ್ನಾವತ್‌ ಹೇಳಿದ್ದಾರೆ.ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದಿದ್ದ ಅಪರಾಧಕ್ಕಾಗಿ ಕಾಲು ಮತ್ತು ಕನ್ಹಾ ಅವರನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು ಇಂದು ಶಿಕ್ಷೆ ವಿದಿಸಿದೆ.

Leave a Reply

Your email address will not be published. Required fields are marked *

error: Content is protected !!