May 5, 2026

ಮಹಿಳೆಯರ ರೀತಿಯಲ್ಲಿ ಮೇಕಪ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

0
image_editor_output_image-2131355512-1716269016488.jpg

ನವದೆಹಲಿ: ಯುವನೋರ್ವ ಮಹಿಳೆಯರ ರೀತಿಯಲ್ಲಿ ಮೇಕಪ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹುಡುಗಿಯೊಬ್ಬಳು ಮದುವೆಯ ಟೈಮ್‌ನಲ್ಲಿ ಯಾವ ರೀತಿಯಲ್ಲಿ ಮೇಕಪ್‌ ಮಾಡಿಕೊಳ್ಳುತ್ತಾಳೋ ಅದೇ ರೀತಿಯಲ್ಲಿ ಮೇಕಪ್‌ ಮಾಡಿಕೊಂಡಿದ್ದಾರೆ. ಕೈಗಳಿಗೆ ಹಸಿರು ಬಳೆ, ಸೀರೆ ಹಾಗೂ ಮುಖಕ್ಕೆ ಚಂದದ ಮೇಕಪ್‌ ಮಾಡಿಕೊಂಡ ಬಳಿಕ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತನ ಮೃತದೇಹವನ್ನು ನೋಡಿದ ಸಂಬಂಧಿಕರು ಇದು ಕೊಲೆ ಆಗಿರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣವೇನು ಎನ್ನುವುದೇ ಪೊಲೀಸರಿಗೆ ಅರ್ಥವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!