May 6, 2026

ಬೆಳ್ತಂಗಡಿ: ಎರಡು ಮನೆಗಳಲ್ಲಿ ಕಳ್ಳತನ

0
image_editor_output_image1511471646-1716443406730.jpg

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮಧ್ಯರಾತ್ರಿ ಬಳಿಕ ಎರಡು ಮನೆಗಳಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ, ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿಯಾಗಿದ್ದಾರೆ.

ಕಪಾಟಿನ ಸಮೀಪವೇ ಮನೆಮಂದಿ ಮಲಗಿದ್ದರೂ ಕಳ್ಳರು ಚಾಣಾಕ್ಷತನದಿಂದ ಕದ್ದಿದ್ದು, ಮನೆಮಂದಿಗೆ ಎಚ್ಚರವಾಗಿರಲಿಲ್ಲ.

Leave a Reply

Your email address will not be published. Required fields are marked *

error: Content is protected !!