December 19, 2025

ಪುತ್ತೂರು: ರೈಲ್ವೆ ಹಳಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ:
ಆಸ್ಪತ್ರೆಗೆ ದಾಖಲು

0
3d9746ug_dead-body-generic_625x300_03_March_21.webp

ಪುತ್ತೂರು: ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾದ ಘಟನೆ ನೇರಳಕಟ್ಟೆ ಸಮೀಪದ ಬಾಯಿಲ ಎಂಬಲ್ಲಿ ನಡೆದಿದೆ.

ವಾರೀಸುದಾರರು ಇದ್ದಲ್ಲಿ ರೈಲ್ವೇ ಪೊಲೀಸರನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!