March 24, 2026

ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ರಘುಪತಿ ಭಟ್‌

0
image_editor_output_image1811531912-1716617643415.jpg

ಉಡುಪಿ: ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಹೇಳಿದರು.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ ಸಂಬಂಧ ಅವರು ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಆಗಿರುವ ತಪ್ಪುಗಳು ಏನೇನು ಮತ್ತು ಸಾಮಾನ್ಯ ಕಾರ್ಯಕರ್ತನೊಬ್ಬನನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ತಿಳಿಸುವೆ ಎಂದ ಅವರು, ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!