June 26, 2026

1 ಲಕ್ಷ ರೂ. ಅಧಿಕ ಮೌಲ್ಯದ ಡ್ರಗ್ಸ್  ಔಷಧಿ, ಮಾತ್ರೆಗಳ ಜಪ್ತಿ

0
image_editor_output_image1659358495-1716791908802.jpg

ಬೀದರ್: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಲಕ್ಷ ರೂ. ಅಧಿಕ ಮೌಲ್ಯದ ನಶೆ ಏರಿಸುವ ಡ್ರಗ್ಸ್ ಔಷಧಿ ಹಾಗೂ ಮಾತ್ರೆಗಳನ್ನು ಜಪ್ತಿ ಮಾಡಿದ ಘಟನೆ ಬೀದರ್ ನಗರದ ನ್ಯೂ ಆದರ್ಶ ಕಾಲೋನಿಯಲ್ಲಿ ನಡೆದಿದೆ.

ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ನಶೆ ಏರಿಸುವ ನಾರ್ಕೋಟಿಕ್ ಔಷಧಿ ಹಾಗೂ ಮಾತ್ರೆಗಳನ್ನು ಬೀದರ್ ಪೊಲೀಸರು ಕಾರ್ಯಾಚರಣೆ ಮಾಡಿ ಜಪ್ತಿ ಮಾಡಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!