May 6, 2026

ಲೈಂಗಿಕ ಕಿರುಕುಳದ ಹಗರಣ: ವಿದೇಶದಲ್ಲಿ ನಾಪತ್ತೆಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

0
Screenshot_20240527-151037_Video-Player.jpg

ಬೆಂಗಳೂರು: ಲೈಂಗಿಕ ಕಿರುಕುಳದ ಹಗರಣದಲ್ಲಿ ಸಿಲುಕಿ, ವಿದೇಶದಲ್ಲಿ ನಾಪತ್ತೆಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಪ್ರತ್ಯಕ್ಷರಾಗಿದ್ದಾರೆ. ಒಂದು ತಿಂಗಳ ನಂತರ ಸೋಶಿಯಲ್ ಮೀಡಿಯಾ ದಲ್ಲಿ ಕಾಣಿಸಿಕೊಂಡ ಪ್ರಜ್ವಲ್ ತನಿಖೆಗೆ ಸಹಕಾರ ನೀಡುವುದಾಗಿ ಮತ್ತು ಇದೇ ತಿಂಗಳು 31 ರಂದು ಊರಿಗೆ ಬರುತ್ತೇನೆ ಎಂಬಂತಹ ವಿಡಿಯೊ ಇದೀಗ ವೈರಲ್ ಆಗಿದೆ.

ವಿದೇಶದಲ್ಲೇ ಇದ್ದುಕೊಂಡು ವಿಡಿಯೋ ಸಂದೇಶ ಕಳಿಸಿರೋ ಪ್ರಜ್ವಲ್ ರೇವಣ್ಣ, ತಮ್ಮ ಕುಟುಂಬದಲ್ಲಿ, ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!