May 6, 2026

ರಸ್ತೆ ದಾಟುತ್ತಿದ್ದಾ ಕಾರು ಢಿಕ್ಕಿ: ಯುವತಿ ಸಾವು

0
image_editor_output_image1133307206-1716873456779.jpg

ವಾಷಿಂಗ್ಟನ್: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣ ಮೂಲದ ಯುವತಿ ಅಮೆರಿಕದ ಫ್ಲೋರಿಡಾದಲ್ಲಿ ಸಾವನ್ನಪ್ಪಿದ್ದಾರೆ.

ಭಾನುವಾರ ರಾತ್ರಿ ಘಟನೆ ನಡೆದಿದ್ದು, ಯಾದಾದ್ರಿ ಭೋಂಗಿರ್ ಜಿಲ್ಲೆಯ ಯಾದಗರಿಪಲ್ಲಿ ಮೂಲದ ಸೌಮ್ಯಾ (25) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸೌಮ್ಯಾ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫ್ಲೋರಿಡಾ ಅಟ್ಲಾಂಟಿಕ್ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದ್ದ ಸೌಮ್ಯ ಅಲ್ಲೇ ಉದ್ಯೋಗ ಹುಡುಕುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!