March 18, 2026

ಮಂಗಳೂರು: ರಸ್ತೆಯಲ್ಲಿ ನಮಾಝ್: ಸುಮೊಟೊ ಕೇಸ್ ದಾಖಲು

0
IMG-20240528-WA0005.jpg

ಮಂಗಳೂರು: ನಗರದ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುಮೊಟೊ‌ ಕೇಸ್ ದಾಖಲಿಸಲಾಗಿದೆ.

ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಯನ್ನುಂಟು ಮಾಡಿದ ವ್ಯಕ್ತಿಗಳ ಮೇಲೆ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!