December 10, 2024

ಮನೆ ಸಾಲ‌ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳ: ಕಾರ್ಮಿಕ ಆತ್ಮಹತ್ಯೆ

0

ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!