ವಿಟ್ಲ: ಸರಕಾರಿ ಪ್ರೌಢ ಶಾಲೆ(RMSA) ಪ್ರಾರಂಭೋತ್ಸವ
ವಿಟ್ಲ ಸರ್ಕಾರಿ ಪ್ರೌಢ ಶಾಲೆ RMSA ಇದರ 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ನಡೆಯಿತು.
ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ರವಿಶಂಕರ್ ಶಾಸ್ತ್ರಿ ಮತ್ತು ಶಾರದಾ, ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಮತ್ತು ಫೆಲ್ಸಿಟಾ ಈವಾ ಗಲ್ಬಾವೊ, ಪಟ್ಟಣ ಪಂಚಾಯತ್ ಸದಸ್ಯ ರವಿಪ್ರಕಾಶ್, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.