March 24, 2026

ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ

0
image_editor_output_image-1833931026-1717226274377.jpg

ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ಪಾಶ್ಸಿಮಾ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ, ಚುನಾವಣಾ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಜನಸಮೂಹ ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು (ಇವಿಎಂ) ವಶಪಡಿಸಿಕೊಂಡು ಹತ್ತಿರದ ಕೊಳಕ್ಕೆ ಎಸೆದಿರುವ ಘಟನೆ ನಡೆದಿದೆ.

ಕೆಲವು ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಜನಸಮೂಹ ಬಲವಂತವಾಗಿ ಮತಗಟ್ಟೆಯೊಳಗೆ ನುಗ್ಗಿ ಅಲ್ಲಿದ್ದ ವಿವಿಪಿಎಟಿ ಹಾಗೂ ಇವಿಎಂ ಅನ್ನು ಹತ್ತಿರದ ಕೆರೆಗೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!