July 4, 2026

ಕಬಕ-ಪುತ್ತೂರು ಸಮೀಪ ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

0
image_editor_output_image-7639524-1717227427821.jpg

ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ.

ಮುರದಲ್ಲಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!