July 4, 2026

ಬೆಳ್ತಂಗಡಿ: ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

0
image_editor_output_image-1607881944-1717235290531.jpg

ಬೆಳ್ತಂಗಡಿ: ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದಾಳೆ.

ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ. ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!