July 4, 2026

ಬೆಳ್ತಂಗಡಿ: ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳ ಬಂಧನ

0
image_editor_output_image-1660998088-1717310483065.jpg

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೂವರು ಯುವಕರು ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಸಹಿತ ಮೂವರ ವಿರುದ್ಧ ಗ್ಯಾಂಗ್ ರೇಪ್ ಹಾಗೂ ಪೋಕೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಟ್ಬಾಲ್(26), ಫಾರೂಕ್(19) ಹಾಗೂ 18 ವರ್ಷ ತೊಂಬದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಹಾಜರುಪಡಿಸಲಾಗಿದೆ. ಬಾಲನ್ಯಾಯಾಲಯಕ್ಕೆ

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಚಿಕಿತ್ಸೆ

Leave a Reply

Your email address will not be published. Required fields are marked *

You may have missed

error: Content is protected !!