July 4, 2026

ಸಾಲದ ಬಾಧೆಯಿಂದ ಯುವ ರೈತ ಆತ್ಮಹತ್ಯೆ

0
image_editor_output_image449375081-1717359804763.jpg

ರಾಮನಗರ: ಸಾಲದ ಬಾಧೆಯಿಂದ ಯುವ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದ ದರ್ಶನ್ (23) ಆತ್ಮಹತ್ಯೆಗೆ ಶರಣಾದ ರೈತ.

ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿ ಕೊಂಡಿದ್ದ ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದ ಬಿಸಿಲಿನ ತೀವ್ರತೆಯಿಂದ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಭಾಧೆ ಜಾಸ್ತಿಯಾಗಿ ಆತ್ಮಹತ್ಯೆ ಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!