April 23, 2025

ವಿಟ್ಲ: ಕೋಳಿ ಸಾಗಾಟ ಲಾರಿ ಪಲ್ಟಿ

0

ವಿಟ್ಲ : ಕೋಳಿ ಸಾಗಾಟದ ವಾಹನ ಪಲ್ಟಿಯಾದ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ವೀರಕಂಭ ಶಾಲಾ ಮುಂಭಾಗದ ತಿರುವಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ವಾಹನ ಪಲ್ಟಿಯಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

 

 

Leave a Reply

Your email address will not be published. Required fields are marked *

error: Content is protected !!