April 26, 2025

ದ.ಕ.ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ 3 ಸಾವಿರದಿಂದ 6 ಸಾವಿರ ಮತಗಳ ಅಂತರದಲ್ಲಿ ಗೆಲುವು: ವಿಕೆಎಂ ಹಂಝ

0

 

 

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಗೆಲುವು ಸಾಧಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ವಿ.ಕೆ.ಎಂ ಹಂಝ ಅವರು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಪದ್ಮರಾಜ್ ಅವರು 3 ಸಾವಿರ ದಿಂದ 6 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ವಿ.ಕೆ.ಎಂ ಹಂಝ ಅವರು ಹಾಕಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!