ನವದೆಹಲಿ/ಲಕ್ನೋ: ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ಎಲ್ಲಾ ಪಕ್ಷಗಳಿಗೂ ನಿರ್ಣಾಯಕವಾಗಿದ್ದು, ಸದ್ಯದ ಅಂಕಿಅಂಶದ ಪ್ರಕಾರ 80 ಲೋಕಸಭಾ ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಎನ್ ಡಿಎ ತೀವ್ರ ಹಿನ್ನಡೆ ಅನುಭವಿಸಿರುವುದು ಬಹುತೇಕ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಇದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.