April 24, 2025

ಉಡುಪಿ-ಚಿಕ್ಕಮಗಳೂರಿನಲ್ಲಿ ಕೋಟ, ಬೆಳಗಾವಿಗೆ ಜಗದೀಶ್ ಶೆಟ್ಟರ್, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ ಎನ್ ಮಂಜುನಾಥ್ ಗೆಲುವು

0

ಉಡುಪಿ-ಚಿಕ್ಕಮಗಳೂರಿನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಜಯ ಗಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ ಎನ್ ಮಂಜುನಾಥ್ ಗೆಲುವು ಗಳಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!