March 17, 2026

ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಶಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಹೀನಾಯ ಸೋಲು

0
IMG-20240604-WA0003.jpg

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್ ಸೆಂಥಿಲ್ ಜಯ ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!