ತ್ರಿಶೂರ್: ಕೇರಳದಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದೆ. ತ್ರಿಶೂರ್ ಕ್ಷೇತ್ರದಿದ ಬಿಜೆಪಿ ಅಭ್ಯರ್ಥಿ, ಚಿತ್ರನಟ ಸುರೇಶ್ ಗೋಪಿ ಜಯ ಸಾಧಿಸಿದ್ದಾರೆ.
ಸುರೇಶ್ ಗೋಪಿ ಸತತ ಎರಡನೇ ಬಾರಿಗೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2019 ರಲ್ಲಿ,ಅವರು ಕಾಂಗ್ರೆಸ್ ಅಭ್ಯರ್ಥಿ ಟಿಎನ್ ಪ್ರತಾಪನ್ ಅವರಿಂದ 1,21,267 ಮತಗಳಿಂದ ಸೋತು ಮೂರನೇ ಸ್ಥಾನ ಪಡೆದಿದ್ದರು.