April 24, 2025

ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಅರಳಿದ ಕಮಲ

0

ಮಂಗಳೂರು: ಕಳೆದ ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ.

ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಸೋಲಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

 

 

Leave a Reply

Your email address will not be published. Required fields are marked *

You may have missed

error: Content is protected !!