December 15, 2025

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗನ್ ಮೋಹನ್ ರೆಡ್ಡಿ

0
nister-ys-jagan-mohan-reddy-020518991-16x9_0.jpg

ಆಂದ್ರ ಪ್ರದೇಶ: ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ಪಿ ಪಕ್ಷವು ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲ ಅಬ್ದುಲ್ ನಝೀರ್ ಅವರಿಗೆ ಜಗನ್​​ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಆಂಧ್ರ ಪ್ರದೇಶದ ಒಟ್ಟು 175 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ವೈಎಸ್​​ಆರ್​​​ಪಿ ಕೇವಲ 10 ಸ್ಥಾನಗಳಲ್ಲಿ ಜಯಗಳಿಸಿದೆ. ಚಂದ್ರಬಾಬು ನಾಯ್ಡು ನೇತೃತ್ಫ್ವದ ಟಿಡಿಪಿ ಮೈತ್ರಿಕೂಟ 164 ಸ್ಥಾನಗಳಲ್ಲಿ ಜಯಗಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!