ಕುಂದಾಪುರ: ಲೈಂಗಿಕ ಕಿರುಕುಳ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಅಮಾನತು
ಕುಂದಾಪುರ: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳದ ಆರೋಪದ ಮೇರೆಗೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ರಾಬರ್ಟ್ ರೆಬೆಲ್ಲೊ ಅವರನ್ನು ಜೂನ್ 4ರಂದು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ.





