February 2, 2026

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ

0
modi-murmu-resign.jpg

ನವದೆಹಲಿ: ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

17 ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದರು. ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!