ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ
ಮಹಾರಾಷ್ಟ್ರ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ.
ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಮುಂದಾಗಿದ್ದಾರೆ. ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 9 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ.





