October 22, 2024

ವೈದ್ಯರ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ

0

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ 7 ವರ್ಷದ ಕಂದಮ್ಮ ಬಲಿಯಾಗಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಆಪರೇಷನ್ಗೆ ಅಂತಾ ನೀಡಿದ ಅನಸ್ತೇಷಿಯಾದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಸಂಪಂಗಿ ರಾಮನಗರದ ಸಿಂಧ್ಯಾ ಆಸ್ಪತ್ರೆಯ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಮಗು ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ವೈದ್ಯರು ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಕಣ್ಣೀರಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!