ನವದೆಹಲಿ: ಬಾಂಗ್ಲಾದೇಶ ಚಿತ್ರರಂಗದ ಖ್ಯಾತ ನಟಿ ರಿಷ್ತಾ ಲಬೋನಿ ಶಿಮಾನಾ( 39) ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕಳೆದ ಕೆಲ ದಿನಗಳಿಂದ ಬ್ರೈನ್ ಹ್ಯಾಮ್ರೇಜ್ ಸಮಸ್ಯೆಯಿಂದ ಸಾವು – ಬದುಕಿನ ನಡುವೆ ಹೋರಾಡುತ್ತಿದ್ದ ಖ್ಯಾತ ನಟಿ ವಿಧವಶರಾಗಿದ್ದಾರೆ.
ನಟಿಯ ಸಾವಿನ ಸುದ್ದಿಯನ್ನು ಆಕೆಯ ಸಹೋದರ ಇಜಾಜ್ ಬಿನ್ ಮತ್ತು ಮಾಜಿ ಪತಿ ಪರ್ವೇಜ್ ಸಜ್ಜದ್ ಖಚಿತಪಡಿಸಿದ್ದಾರೆ.
