April 24, 2026

ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ

0
newindianexpress_2024-05_39bb13b9-0ebf-44a2-8693-f9224d239a4f_C_35_1_CH1101_53685359.jpg

ಬೆಂಗಳೂರು: ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ

ಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣ ಸಂಬಂಧ ಅವರು ರಾಜೀನಾಮೆ ನೀಡಿದ್ದಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರಕರಣಕ್ಕೆ ಈಗಾಗಲೇ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಚಿವರ ತಲೆದಂಡವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!