April 24, 2026

ಬಾಲಿವುಡ್ ನಟಿ ಕಂಗನಾ ರನೌತ್ ಗೆ ವಿಮಾನ ನಿಲ್ದಾಣದಲ್ಲಿ ಕಪಾಳ ಮೋಕ್ಷ

0
kangana-ranaut-065633651-16x9_0.jpeg

ಚಂಡೀಗಡ: ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಂಗನಾ ರನೌತ್ ಪ್ರಕಾರ, ಯುಕೆ 707 ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪಾಯಿಂಟ್‌ಗೆ ತೆರಳುತ್ತಿದ್ದಾಗ, ಸಿಐಎಸ್‌ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಅವರೊಂದಿಗೆ ಜಗಳವಾಡಿದ್ದಾರೆ. ಜೊತೆಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!