April 24, 2026

ಕಾಪು: ಬೀಚ್ ಬಳಿ ಬೈಕ್ ಇಟ್ಟು ಯುವಕ ನಾಪತ್ತೆ

0
image_editor_output_image-1231676757-1717752782151.jpg

ಕಾಪು: ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ.

ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ.

ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ.‌

Leave a Reply

Your email address will not be published. Required fields are marked *

You may have missed

error: Content is protected !!