April 24, 2026

ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ ಆಚರಣೆ

0
Moon-Eid-Azha-1-635x400.jpg

ಮಂಗಳೂರು: ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್‌ಹಾ) ಆಚರಿಸಲು ದ.ಕ ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸೂಚಿಸಿರುವುದಾಗಿ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!