February 4, 2026

ಕುಂದಾಪುರ: ಸರಕಾರಿ ಆಸ್ಪತ್ರೆಯ ವೈದ್ಯರಿಂದ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಮುಂಬೈಯಲ್ಲಿ ಆರೋಪಿಯ ಬಂಧನ

0
arrest-20200218.jpg

ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ.ರಾಬರ್ಟ್ ರೆಬೆಲ್ಲೋರನ್ನು ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ.

ಡಾ. ರಾಬರ್ಟ್ ಅವರು ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ತನ್ನ ಸಹೋದ್ಯೋಗಿಯಾಗಿದ್ದ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿದ್ದಾರೆ. ಮುಂಬೈಯ ರೆಸಾರ್ಟ್ ಒಂದರಲ್ಲಿ ಇದ್ದ ವೈದ್ಯರನ್ನು ಬಂಧಿಸಿರುವ ಕುಂದಾಪುರ ಪೊಲೀಸರು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!