July 4, 2026

ಮಂಗಳೂರು: ನಾಳೆಯಿಂದ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

0
image_editor_output_image1836741366-1717930587833.jpg

ಮಂಗಳೂರು: ಜೂ.10ರಿಂದ ಭಾರೀ ಮಳೆ ಸಂಭಾವವಿರುವ ಕಾರಣ ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್. ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!