February 3, 2026

ದತ್ತ ಜಯಂತಿ ಹಿನ್ನೆಲೆ:
ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಿ ಆದೇಶ

0
n3403541061639163039752e171efd5d9f9babd2f7f27e4499891da0f0c28cf09206955fd2959425feefc0c.jpg

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿ.16ರಿಂದ ಡಿ.20ರ ವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳ, ಐ.ಡಿ. ಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಆದೇಶ ಹೊರಡಿಸಿದ್ದಾರೆ.

ಆದರೆ ಇತರ ಪ್ರವಾಸಿ ತಾಣಗಳಿಗೆ ನಿರ್ಬಂಧ ಇಲ್ಲ ಹಾಗೂ ಹೋಂ ಸ್ಟೇ ಮತ್ತು ರೆಸಾರ್ಟ್‌ ಗಳಲ್ಲಿ ತಂಗುವುದಕ್ಕೂ ಆಕ್ಷೇಪವಿಲ್ಲ ಎಂದು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!