June 15, 2024

4 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಖ್ಯಾತ ನಟನ ಪೊಕ್ಸೊ ಕಾಯ್ದೆಯಡಿ ಬಂಧನ

0

ಕೊಚ್ಚಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಯಾಳಂ ಸಿನಿ ಇಂಡಸ್ಟ್ರಿಯ ಖ್ಯಾತ ನಟನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಈ ಭಯಾನಕ ಘಟನೆ ನಡೆದಿರುವುದು ಕೇರಳದಲ್ಲಿ. ದೃಶ್ಯಂ ಚಿತ್ರವಲ್ಲದೆ ಹಲವು ಚಿತ್ರಗಳಲ್ಲಿ ಕ್ಯಾರೆಕ್ಟರ್ ರೋಲ್ ಮತ್ತು ವಿಲನ್ ಪಾತ್ರಗಳನ್ನು ನಿರ್ವಹಿಸಿದ್ದ ಮಲಯಾಳಂ ನಟ ಕುಟಿಕಲ್ ಜಯಚಂದ್ರನ್ ಅವರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಮನೆಯ ಕೌಟುಂಬಿಕ ಕಲಹದ ಲಾಭ ಪಡೆದು ಈ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!