ಮಾರಕಾಸ್ತ್ರಗಳಿಂದ ಕೊಚ್ಚಿ ಶಿವಾನಂದ ಸ್ವಾಮೀಜಿಯ ಕೊಲೆ

ಮೈಸೂರು: ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯ ಕೊಲೆ ಮಾಡಲಾಗಿದೆ.
ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಅವರ ಕೊಲೆ ಆಗಿದೆ.
ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.