March 14, 2026

ಉಡುಪಿ: ರಘುಪತಿ ಭಟ್‌ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣದ: ಆರೋಪಿ ಅತುಲ್‌ ರಾವ್‌ ದೋಷಯುಕ್ತ

0
image_editor_output_image156810056-1718260108156.jpg

ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ದೋಷಮುಕ್ತಗೊಳಿಸಿ ಕೋರ್ಟ್ ಆದೇಶಿಸಿದೆ.

ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್‌ ರಾವ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅತುಲ್‌ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಆರೋಪಿ ಅತುಲ್‌ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!