ಚಾರ್ಮಾಡಿ ಘಾಟಿಯಲ್ಲಿ ಬಸ್ಸಿಗೆ ಅಡ್ಡ ಬಂದ ಕಾಡಾನೆ: ಕಕ್ಕಾಬಿಕ್ಕಿಯಾದ ಪ್ರಯಾಣಿಕರು

ಚಾರ್ಮಾಡಿ: ಒಂಟಿ ಸಲಗ ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿತ್ತು. ಆನೆಯನ್ನ ಕಂಡು ತಕ್ಷಣ ಬಸ್ ನಿಲ್ಲಿಸಿದ್ದರು ಚಾಲಕ. ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಆಗಿತ್ತು.
ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅರ್ಧ ಗಂಟೆ ಬಳಿಕ ಒಂಟಿ ಸಲಗ ಅರಣ್ಯಕ್ಕೆ ಇಳಿದಿದೆ.
ಒಂಟಿ ಸಲಗ ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿತ್ತು. ಆನೆಯನ್ನ ಕಂಡು ತಕ್ಷಣ ಬಸ್ ನಿಲ್ಲಿಸಿದ್ದರು ಚಾಲಕ. ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅರ್ಧ ಗಂಟೆ ಬಳಿಕ ಒಂಟಿ ಸಲಗ ಅರಣ್ಯಕ್ಕೆ ಇಳಿದಿದೆ.