September 20, 2024

ಮರವೂರು ಹಳೆ ಸೇತುವೆ ಮೇಲೆ ಸಂಚಾರ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

0

ಮಂಗಳೂರು: ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

– ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಹಲವಾರು ಘನವಾಹನಗಳು ಲಘುವಾಹನಗಳು ಹಳೇ ಸೇತುವೆ ಮೂಲಕ ಚಲಿಸುತ್ತಿರುವುದರಿಂದ ಸದ್ರಿ ಸೇತುವೆಯ ಎರಡನೇ ಪಿಯರ್ ನ ತಳಪಾಯವನ್ನು ಭದ್ರಪಡಿಸಿ ಸಂಪೂರ್ಣ ಸೇತುವೆ ದುರಸ್ತಿ ಪಡಿಸುವವರೆಗೆ ಮರವೂರು ಹಳೆಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಹಳೆ ಸೇತುವೆಯಲ್ಲಿ ಸಂಚರಿಸುವ ವಾಹನಗಳು ಹೊಸ ಸೇತುವೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!