July 3, 2026

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0
image_editor_output_image1346366630-1718432617254.jpg

ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಎದುರಿನಿಂದ ಆಗಮಿಸುತ್ತಿದ್ದ ದ್ವಿಚಕ್ರ ವಾಹನವೂ ಮಗುಚಿ ಬಿದ್ದಿದ್ದು ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

Your email address will not be published. Required fields are marked *

You may have missed

error: Content is protected !!